ಹುಡುಕಿ

ಕುಕಿ ಪಾಲಿಸಿ
ನ್ಯಾವಿಗೇಷನ್‌ ಅನ್ನು ಸುಲಭವಾಗಿಸಲು ವ್ಯಾಟಿಕನ್‌ ನ್ಯೂಸ್‌ ಸುದ್ದಿತಾಣವು ತಾಂತ್ರಿಕ ಹಾಗೂ ಅದೇ ರೀತಿಯ ಕುಕಿಗಳನ್ನು ಬಳಸುತ್ತದೆ ಹಾಗೂ ಸೇವೆಗಳನ್ನು ಖಾತರಿಪಡಿಸುತ್ತದೆ. ಮುಂದುವರೆದು, ಥರ್ಡ್‌ ಪಾರ್ಟಿಗಳ ತಾಂತ್ರಿಕ ಹಾಗೂ ವಿಶ್ಲೇಷಣಾತ್ಮಕ ಕುಕಿಗಳನ್ನು ಸಹ ಬಳಸಿಕೊಳ್ಳಬಹುದು. ಇನ್ನಷ್ಟು ಮಾಹಿತಿಗೆ ಇಲ್ಲಿ ಕ್ಲಿಕ್‌ ಮಾಡಿ. ಇದನ್ನು ಮುಚ್ಚುವ ಮೂಲಕ ನೀವು ಕುಕಿಗಳ ಬಳಕೆಗೆ ಒಪ್ಪುತ್ತೀರಿ.
ಒಪ್ಪಿಕೊಳ್ಳುತ್ತೇನೆ

ಸರ್ಕಸ್'ಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಎಲ್ಲರ ಮುಖದಲ್ಲೂ ನಗೆಯನ್ನು ಮೂಡಿಸುವುದಕ್ಕಾಗಿ ಧನ್ಯವಾದವನ್ನು ಹೇಳಿದ ಪೋಪ್ ಫ್ರಾನ್ಸಿಸ್

ರೋಮ್ ನಗರದ ಒಸ್ತಿಯಾ ಪ್ರದೇಶದಲ್ಲಿರುವ ಲೂನಾ ಪಾರ್ಕಿಗೆ ಇಂದು ಮಧ್ಯಾಹ್ನ ಭೇಟಿ ನೀಡಿದ ಪೋಪ್ ಫ್ರಾನ್ಸಿಸ್ ಅವರು ಅಲ್ಲಿನ ಕಾರ್ನಿವಾಲ್ ಮನರಂಜನಾ ಕಾರ್ಯಕ್ರಮಕ್ಕೆ ಭೇಟಿ ನೀಡಿ, ಜನರನ್ನು ರಂಜಿಸುವ ಕಾರ್ಯದಲ್ಲಿ ನಿರತರಾಗಿರುವ ಸರ್ಕಸ್ ಕೆಲಸಗಾರರಿಗೆ ಧನ್ಯವಾದವನ್ನು ತಿಳಿಸಿದರು.

ವರದಿ: ಸಾಲ್ವತೋರೆ ಚೆರ್ನೂಝಿಯೋ, ಅಜಯ್ ಕುಮಾರ್

ಪೋಪ್ ಫ್ರಾನ್ಸಿಸ್ ಅವರು ತಮ್ಮ ಜುಲೈ ತಿಂಗಳ ಬೇಸಿಗೆ ರಜೆಯಿಂದ ಕೊಂಚ ಬಿಡುವು ಮಾಡಿಕೊಂಡು ಮನರಂಜನಾ ಕಾರ್ಯಕ್ರಮಕ್ಕೆ ಭೇಟಿ ನೀಡಿದ್ದಾರೆ.

ರೋಮ್ ನಗರದ ಒಸ್ತಿಯಾ ಪ್ರದೇಶದಲ್ಲಿರುವ ಲೂನಾ ಪಾರ್ಕಿಗೆ ಇಂದು ಮಧ್ಯಾಹ್ನ ಭೇಟಿ ನೀಡಿದ ಪೋಪ್ ಫ್ರಾನ್ಸಿಸ್ ಅವರು ಅಲ್ಲಿನ ಕಾರ್ನಿವಾಲ್ ಮನರಂಜನಾ ಕಾರ್ಯಕ್ರಮಕ್ಕೆ ಭೇಟಿ ನೀಡಿ, ಜನರನ್ನು ರಂಜಿಸುವ ಕಾರ್ಯದಲ್ಲಿ ನಿರತರಾಗಿರುವ ಸರ್ಕಸ್ ಕೆಲಸಗಾರರಿಗೆ ಧನ್ಯವಾದವನ್ನು ತಿಳಿಸಿದರು.

ಇಲ್ಲಿನ ಕೆಲಸಗಾರರನ್ನು ಉದ್ದೇಶಿಸಿ ಮಾತನಾಡಿದ ಪೋಪ್ ಫ್ರಾನ್ಸಿಸ್ ಅವರು ನೀವು ಎಲ್ಲರ ಮುಖದಲ್ಲೂ ನಗುವನ್ನು ತರುವ ಕೆಲಸವನ್ನು ಮಾಡುತ್ತಿದ್ದೀರಿ. ನಿಮಗೆ ಧನ್ಯವಾದಗಳು ಎಂದು ಹೇಳುವ ಮೂಲಕ ಅವರನ್ನು ಪ್ರೋತ್ಸಾಹಿಸಿದರು.

01 August 2024, 15:28
Prev
June 2025
SuMoTuWeThFrSa
1234567
891011121314
15161718192021
22232425262728
2930     
Next
July 2025
SuMoTuWeThFrSa
  12345
6789101112
13141516171819
20212223242526
2728293031